*ರಾಜ್ಯ ಸರ್ಕಾರ ತಕ್ಷಣವೇ  ಬರಗಾಲ ಘೋಷಿಸಲಿ: ಬಸವರಾಜ ಬೊಮ್ಮಾಯಿ ಆಗ್ರಹ*

ರಾಜ್ಯದಲ್ಲಿ ಕೃಷಿ ಸಚಿವರೇ ಇಲ್ಲದಿರುವುದು ದುರದೃಷ್ಟ: ಬಸವರಾಜ ಬೊಮ್ಮಾಯಿ ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದು, ಇನ್ನೊಂದು ವಾರದೊಳಗೆ ಸಮರ್ಪಕ ಮಳೆಯಾಗದಿದ್ದರೆ ಕರ್ನಾಟಕ ಸಂಪೂರ್ಣ ಬರಗಾಲದತ್ತ ಸಾಗುವ ಸಾಧ್ಯತೆಯಿದೆ ರಾಜ್ಯ ಸರ್ಕಾರ ತಕ್ಷಣವೇ ಬರಗಾಲ ಘೋಷಿಸುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. Home add -Advt ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ರಾಜ್ಯದಲ್ಲಿ ಈವರೆಗೆ ಕೇವಲ ಶೇ.30ರಷ್ಟು ಮಾತ್ರ ಬಿತ್ತನೆಯಾಗಿದ್ದು, ಶೇ.70ರಷ್ಟು ಪ್ರದೇಶಗಳಲ್ಲಿ ಇನ್ನೂ ಬಿತ್ತನೆ ಪ್ರಾರಂಭವಾಗಿಲ್ಲ. ಮಳೆಯ … Continue reading *ರಾಜ್ಯ ಸರ್ಕಾರ ತಕ್ಷಣವೇ  ಬರಗಾಲ ಘೋಷಿಸಲಿ: ಬಸವರಾಜ ಬೊಮ್ಮಾಯಿ ಆಗ್ರಹ*