Latest

ಗುತ್ತಿಗೆ ಆಧಾರಿತ ವೈದ್ಯರಿಗೆ ಸಿಹಿ ಸುದ್ದಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ಬೇಡಿಕೆಗೆ ಮಣಿದ ರಾಜ್ಯ ಸರ್ಕಾರ ಸಂಬಳ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಗ್ರಾಮೀಣ ಭಾಗದಲ್ಲಿ, ಹೋಬಳಿ, ತಾಲೂಕು, ಜಿಲ್ಲಾ ಕೇಂದ್ರ ಹಾಗೂ ನಗರ ಪಾಲಿಕೆ ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರುವ ಎಂಬಿಬಿಎಸ್ ವೈದ್ಯರ ವೇತನವನ್ನು 15 ಸಾವಿರ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.

Related Articles

ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಗುತ್ತಿಗೆ ಆಧಾರದ ವೈದ್ಯರು ವೇತನ ಹೆಚ್ಚಳದ ಜೊತೆಗೆ ಗುತ್ತಿಗೆ ಸಕ್ರಮಗೊಳಿಸುವ ಬೇಡಿಕೆ ಇಟ್ಟಿದ್ದರು. ಆದರೆ ಕೆಲಸ ಖಾಯಂ ಬಗ್ಗೆ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ.

Home add -Advt

Related Articles

Back to top button