*ರಾಜ್ಯ ಸರ್ಕಾರದ ಎಕ್ಸ್ ಪೈರಿ ಸಮೀಪಿಸುತ್ತಿದೆ: ಶಾಸಕ ಅಭಯ ಪಾಟೀಲ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯ ಸರ್ಕಾರ ಆರ್ಥಿಕ ಹಾಗೂ ಮಾನಸಿಕವಾಗಿಯೂ ದಿವಾಳಿಯಾಗಿದೆ ಎಂದು ಬೆಳಗಾವಿ ದಕ್ಷಿಣ ಮತ ಕ್ಷೇತ್ರದ ಶಾಸಕ ಅಭಯ ಪಾಟೀಲ ಲೇವಡಿ ಮಾಡಿದರು. ಬೆಳಗಾವಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು,  ರಾಜ್ಯ ಸರ್ಕಾರ ಸಂಪೂರ್ಣವಾಗಿ ಹಳಿತಪ್ಪಿದ್ದು, ಬೆಳಗಾವಿ ನಗರದ ಅಭಿವೃದ್ಧಿಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಅಭಿವೃದ್ಧಿ ಕಾಮಗಾರಿಗಳು ಸಂಪೂರ್ಣ ಸ್ಥಗಿತಗೊಂಡಿದ್ದು ಸರ್ಕಾರ ಆರ್ಥಿಕ ಹಾಗೂ ಮಾನಸಿಕವಾಗಿಯೂ ದಿವಾಳಿಯಾಗಿದೆ. ರಾಜ್ಯ ಸರ್ಕಾರದ ಎಕ್ಸ್ ಪೈರಿ ಸಮೀಪಿಸುತ್ತಿದೆ ಎಂದು ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಆಕ್ರೋಶ … Continue reading *ರಾಜ್ಯ ಸರ್ಕಾರದ ಎಕ್ಸ್ ಪೈರಿ ಸಮೀಪಿಸುತ್ತಿದೆ: ಶಾಸಕ ಅಭಯ ಪಾಟೀಲ್*