*ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಬಂಪರ್ ಗಿಫ್ಟ್*: *ತುಟ್ಟಿಭತ್ಯೆ ಹೆಚ್ಚಳ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಕೂಡ ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡುವ ಮೂಲಕ ದೀಪಾವಳಿ ಹಬ್ಬಕ್ಕೆ ಗಿಫ್ಟ್ ನೀಡಿದೆ. ರಾಜ್ಯ ಸರ್ಕಾರಿ ನೌಕರರಿಗೆ ಶೇ. 2.5ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ ರಾಜ್ಯ ಸರ್ಕಾರ ನುಮೋದನೆ ನೀಡಿದೆ ಎಂದು ತಿಳಿದುಬಂದಿದೆ. ಅಧಿಕೃತ ಆದೇಶ ಇನ್ನಷ್ಟೇ ಹೊರಬೀಳಬೇಕಿದೆ. ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ಸರ್ಕಾರ ಸಿಹಿಸುದ್ದಿ ನೀಡಿದೆ. ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು … Continue reading *ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಬಂಪರ್ ಗಿಫ್ಟ್*: *ತುಟ್ಟಿಭತ್ಯೆ ಹೆಚ್ಚಳ*