ಪ್ರಗತಿವಾಹಿನಿ ಸುದ್ದಿ: ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳಗಳಿಗೆ ತೆರಳುವ ರಾಜ್ಯದ ಯತರಾರ್ಥಿಗಳಿಗೆ ರಾಜ್ಯ ಧಾರ್ಮಿಕ ದತ್ತಿ ಇಲಾಖೆ ದಕ್ಷಿಣ ಯಾತ್ರಾ ಯೋಜನೆ ಆರಂಭಿಸಿದ್ದು, ವಾಗಿದ್ದು, ಆನ್ ಲೈನ್ ನಲ್ಲಿ ಸಬ್ಸಿಡಿ ದರದಲ್ಲಿ ಟಿಕೆಟ್ ಬುಕಿಂಗ್ ಆರಂಭವಾಗಿದೆ.Home add -Advt ಆಸಕ್ತ ಯಾತ್ರಾರ್ಥಿಕರು IRTC ರೈಲ್ವೆ ಆಪ್ ಮೂಲಕ ಆನ್ ಲೈನ್ ನಲ್ಲಿ ಟಿಕೆಟ್ ಬುಕ್ ಮಾಡಬಹುದು. ಮೊದಲ ಹಂತದಲ್ಲಿ ಎರಡು ರೈಲುಗಳಲ್ಲಿ ದಕ್ಷಿಣ ಯಾತ್ರೆ ನಡೆಯಲಿದೆ. ಜನವರಿ 18ರಂದು ದಕ್ಷಿಣ ಯಾತ್ರೆ ಮೊದಲ ರೈಲು ಹೊರಡಲಿದೆ. … Continue reading *ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್; ದಕ್ಷಿಣ ಯಾತ್ರಾ ಯೋಜನೆ ಆರಂಭ; ಸಬ್ಸಿಡಿ ದರದಲ್ಲಿ ಟಿಕೆಟ್ ಬುಕಿಂಗ್ ಗೆ ಚಾಲನೆ*
Copy and paste this URL into your WordPress site to embed
Copy and paste this code into your site to embed