*ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಆದೇಶ*

ಇಲ್ಲಿರುವ ಲಿಂಕ್ ಮೂಲಕ ಡೌನ್ ಲೋಡ್ ಮಾಡಿಕೊಳ್ಳಿ ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರಿ ನೌಕರರಿಗೆ ಕೆಂಪು -ಹಳದಿ ಬಣ್ಣದ ಗುರುತಿನ ಚೀಟಿ ಟ್ಯಾಗ್ ಕಡ್ಡಾಯವಾಗಿದೆ ಎಂದು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರೈಸಿರುವ ಹಿನ್ನೆಲೆಯಲ್ಲಿ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಈ ಅಭಿಯಾನದ ಅಡಿಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿ ಟ್ಯಾಗ್ ಧರಿಸುವುದು ಕಡ್ಡಾಯವಾಗಿದೆ ಎಂದು ಸಿಬ್ಬಂದಿ … Continue reading *ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಆದೇಶ*