*ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ತುಟ್ಟಿಭತ್ಯೆ ಹೆಚ್ಚಿಸಿದ ರಾಜ್ಯ ಸರ್ಕಾರ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಹೊತ್ತಲ್ಲೇ ರಾಜ್ಯ ಸರ್ಕಾರ ತನ್ನ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಮಡಿ ಆದೇಶ ಹೊರಡಿಸಿದೆ. ಇತ್ತೀಚೆಗೆ ಕೇಂದ್ರ ಸರ್ಕಾರಿ ನೌಕರರಿಗೆ ಕೆಂದ್ರ ಸರ್ಕಾರ ತುಟ್ಟಿಭತ್ಯೆ ಹೆಚ್ಚಳ ಮಾಡಿತ್ತು. ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಕೂಡ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಡಿದೆ. ಶೇ.೩೮.೭೫ರಿಂದ ಶೇ.೪೨.೫ರಷ್ಟು ಡಿಎ ಹೆಚ್ಚಳ ಮಾಡಲಾಗಿದೆ. ಕೇಂದ್ರೀಯ ವೇತನ ಶ್ರೇಣಿಯಲ್ಲಿರುವವರಿಗೆ ಇದು ಶೇ.೪೬ ರಿಂದ ಶೇ.೫೦ಕ್ಕೆ ಏರಿಕೆಯಾಗಿದೆ.Home add -Advt *ತೇಜಸ್ ಯುದ್ಧ ವಿಮಾನ ಪತನ*