Latest

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ತುಟ್ಟಿ ಭತ್ಯೆ ಹೆಚ್ಚಳ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ. ತುಟ್ಟಿ ಭತ್ಯೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ.

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಮೊದಲು ಬಿ.ಎಸ್.ಯಡಿಯೂರಪ್ಪ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ ಅಧಿಸೂಚನೆಗೆ ಸಹಿ ಹಾಕಿ ಆದೇಶ ಹೊರಡಿಸಿದ್ದಾರೆ.

ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ.11.25ರಿಂದ 21.50ಕ್ಕೆ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ.

ಆದೇಶ ಪ್ರತಿ ಇಲ್ಲಿದೆ – D.A. Order.kan

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button