*ಯತ್ನಾಳ್‌ ಮತ್ತು ಟೀಮ್ ವಿರುದ್ಧ ಯಾವುದೆ ಕ್ರಮ ಇಲ್ಲ ಎಂದ ರಾಜ್ಯ ಉಸ್ತುವಾರಿ*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಯತ್ನಾಳ್‌ ಹೇಳಿಕೆಗೆ ಸಂಬಂಧಪಟ್ಟಂತೆ ಈಗಾಗಲೇ ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಿದ್ದು, ಈ ವೇಳೆ ಯತ್ನಾಳ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ರಾಧಾ ಮೋಹನ್ ದಾಸ್ ಅಗರ್ವಾಲ್ ಹೇಳಿದರು. ವಕ್ಫ್ ವಿಚಾರವಾಗಿ ಪ್ರತ್ಯೇಕ ಹೋರಾಟ ಹಾಗೂ ಬಿ.ವೈ ವಿಜಯೇಂದ್ರ ಹಾಗೂ ಯಡಿಯೂರಪ್ಪ ವಿರುದ್ಧ ಬಾಯಿಗೆ ಬಂದ ಹೇಳಿಕೆ ನೀಡುತ್ತಿರುವ ಹಿನ್ನಲೆಯಲ್ಲಿ ಬಿಜೆಪಿ ಕಚೇರಿಯಲ್ಲಿ ಸಂಧಾನ ಸಭೆ ಏರ್ಪಡಿಸಲಾಗಿತ್ತು. ಈ ವೇಳೆ ಯತ್ನಾಳ್ … Continue reading *ಯತ್ನಾಳ್‌ ಮತ್ತು ಟೀಮ್ ವಿರುದ್ಧ ಯಾವುದೆ ಕ್ರಮ ಇಲ್ಲ ಎಂದ ರಾಜ್ಯ ಉಸ್ತುವಾರಿ*