
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳ 39 ಪ್ರಾಥಮಿಕ ಶಾಲಾ ಶಿಕ್ಷಕಿಯರನ್ನು ಈ ವರ್ಷದ ಅನುಪಮಾ ಸೇವಾ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಮಾ.8ರಂದು ಮಹಿಳಾ ದಿನಚರಣೆಯ ಸಂದರ್ಭದಲ್ಲಿ ಬೆಂಗಳೂರಿನ ಚೌಡಯ್ಯ ಸ್ಮಾರಕ ಭವನದಲ್ಲಿ ಬೆಳಗ್ಗೆ 10 ಗಂಟೆಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಶಿಕ್ಷಕಿಯರ ಸಮಗ್ರ ಪಟ್ಟಿಗೆ ಇಲ್ಲಿ ಕ್ಲಿಕ್ ಮಾಡಿ – 2021 womens Day Awards list
( ಪ್ರಗತಿವಾಹಿನಿ ಸುದ್ದಿಗಳನ್ನು ಎಲ್ಲರಿಗೂ ಶೇರ್ ಮಾಡಿ)
ರಮೇಶ್ ಜಾರಕಿಹೊಳಿ ಕಾನೂನು ಕೈಗೆ ಸಿಗೋದು ಡೌಟ್, ಆದರೆ….
ಬೆಂಕಿಗೆ ಜಿಗಿದ ರಮೇಶ್ ಜಾರಕಿಹೊಳಿ ಅಭಿಮಾನಿ