*ಮುಖ್ಯಮಂತ್ರಿಯಿಂದ ರಾಜ್ಯಮಟ್ಟದ ಜನಸ್ಪಂದನ*

ಪ್ರಗತಿವಾಹಿನಿ ಸುದ್ದಿ; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರುವರಿ 8 ರಂದು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ನಡೆಸಲಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಸೂಚಿಸಲಿದ್ದಾರೆ. ಸ್ಥಳದಲ್ಲೇ ಸಮಸ್ಯೆ ಪರಿಹಾರಕ್ಕೆ ಹೆಚ್ಚಿನ ಆಧ್ಯತೆHome add -Advt ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌ ಅವರು ಇಂದು ಪೂರ್ವಸಿದ್ಧತಾ ಸಭೆ ನಡೆಸಿ, ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದರು ಅಗತ್ಯ ಸಲಹೆ‌ ಮತ್ತು‌ ಸೂಚನೆಗಳನ್ನು ನೀಡಿದ್ದಾರೆ.‌ ಈ ಸಂದರ್ಭದಲ್ಲಿ ಮಾತನಾಡಿದ ಅವರು ಜನಸ್ಪಂದನ ಕಾರ್ಯಕ್ರಮವನ್ನು ಅತ್ಯಂತ … Continue reading *ಮುಖ್ಯಮಂತ್ರಿಯಿಂದ ರಾಜ್ಯಮಟ್ಟದ ಜನಸ್ಪಂದನ*