*ಉಪನ್ಯಾಸಕರು ಸಂಘಟಿತರಾಗಿ ಹೋರಾಡಿದಾಗ ಮಾತ್ರ ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಸಾಧ್ಯ: ಎಸ್.ವಿ ಸಂಕನೂರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಉಪನ್ಯಾಸಕರು ಸಂಘಟಿತರಾಗಿ ಹೋರಾಡಿದಾಗ ಮಾತ್ರ ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ ಸಂಕನೂರ್ ಹೇಳಿದರು. ಬೆಳಗಾವಿ ಶಿವಬಸವ ನಗರದ ಶಿವಕುಮಾರ ಸಂಬರಗಿ ಮಠ ಸಭಾಭವನದಲ್ಲಿ ಆಯೋಜಿಸಿದ್ದ ರಾಜ್ಯ ಪದವಿ ಪೂರ್ವ ವಿದ್ಯಾಲಯಗಳು ಜಿಲ್ಲಾ ಘಟಕದ ಉದ್ಘಾಟನೆ ಹಾಗೂ ಶೈಕ್ಷಣಿಕ ಸಮ್ಮೇಳನ ಮತ್ತು ನೌಕರರ ಸಮಸ್ಯೆ ಕುರಿತು ಚರ್ಚೆ ಕಾರ್ಯಕ್ರಮದಲ್ಲಿ ಮಾತನಾಡಿದರು.Home add -Advt ಪಿಯು ಉಪನ್ಯಾಸಕರು ಸಮಸ್ಯೆಗಳಿಗೆ ಸಂಘಟಿತರಾಗಿ ಹೋರಾಡಿ: ಉಪನ್ಯಾಸಕರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅವುಗಳ … Continue reading *ಉಪನ್ಯಾಸಕರು ಸಂಘಟಿತರಾಗಿ ಹೋರಾಡಿದಾಗ ಮಾತ್ರ ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಸಾಧ್ಯ: ಎಸ್.ವಿ ಸಂಕನೂರ್*