*ರಾಜ್ಯಾದ್ಯಂತ ಸಂವಿಧಾನ ಜಾಗೃತಿ ಜಾಥಾ : ಸಿ.ಎಂ.ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ : ಸಂವಿಧಾನ ರಕ್ಷಣೆ ಎಂದರೆ ಅದು ಜನರ ರಕ್ಷಣೆ ಮಾಡಿದಂತೆ. ಆದ್ದರಿಂದ ಸಂವಿಧಾನ ರಕ್ಷಣೆಗೆ ಮುಂದಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಮೈಸೂರಿನ ಗೃಹ ಕಛೇರಿಯಲ್ಲಿಂದು ನಡೆದ ಸಂವಿಧಾನ ಜಾಗೃತಿ ಜಾಥಾ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ದೇಶದ ಸಾಮಾಜಿಕ, ರಾಜಕೀಯ, ಆರ್ಥಿಕ ವಿಕಸನಕ್ಕೆ ಸಂವಿಧಾನ ವನ್ನು ಬಲಪಡಿಸಬೇಕಾಗಿದೆHome add -Advt 75 ನೇ ವರ್ಷದ ಸಂವಿಧಾನ ಅಮೃತ ಮಹೋತ್ಸವದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಸಂವಿಧಾನದ ಜಾಗೃತಿ ಬಗೆಗೆ ರಾಜ್ಯಾದ್ಯಂತ ಗ್ರಾಮ … Continue reading *ರಾಜ್ಯಾದ್ಯಂತ ಸಂವಿಧಾನ ಜಾಗೃತಿ ಜಾಥಾ : ಸಿ.ಎಂ.ಸಿದ್ದರಾಮಯ್ಯ*