*ಬಿಪಿಎಲ್ ಕಾರ್ಡ್ ಗಳನ್ನು ವಾಪಸು ಮಾಡದಿದ್ದರೆ ರಾಜ್ಯಾದ್ಯಂತ ಬೀಗ: ಅಶೋಕ್ ಎಚ್ಚರಿಕೆ*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಸರ್ಕಾರ ಈಗ ರದ್ದು ಮಾಡಿರುವ ಬಿಪಿಎಲ್ ಕಾರ್ಡ್ ಗಳನ್ನು ವಾಪಸು ಮಾಡದಿದ್ದರೆ ರಾಜ್ಯಾದ್ಯಂತ ಎಲ್ಲಾ ತಾಲೂಕು ಕಚೇರಿಗಳಿಗೆ ಬೀಗ ಹಾಕಿ ಉಗ್ರ ಹೋರಾಟ ಮಾಡುವುದಾಗಿ ಪ್ರತಿಪಕ್ಷ ನಾಯಕ ಆರ್ ಅಶೋಕ್ ಎಚ್ಚರಿಸಿದ್ದಾರೆ. ಮಾಲಕ್ಷ್ಮಿ ವಿಧಾನಸಭಾ ಕ್ಷೇತ್ರದ ನಂಜಪ್ಪ ಬಡಾವಣೆ ಹಾಗೂ ಜೈ ಮಾರುತಿನಗರ ಬಡಾವಣೆಗಳಲ್ಲಿ ಪಡಿತರ ಚೀಟಿ ರದ್ದಾದ ಮನೆಗಳಿಗೆ ಶಾಸಕರುಗಳಾದ ಡಾ. ಅಶ್ವಥ್ ನಾರಾಯಣ್, ಕೆ. ಗೋಪಾಲಯ್ಯ ಅವರೊಂದಿಗೆ ಭೇಟಿ ನೀಡಿ ಪರಿಶೀಲನೆ ನೆಡೆಸಿ ನಂತರ ಮಾಧ್ಯಮಗಳೊಂದಿಗೆ ಅಶೋಕ್ ಮಾತನಾಡಿದರು.Home add … Continue reading *ಬಿಪಿಎಲ್ ಕಾರ್ಡ್ ಗಳನ್ನು ವಾಪಸು ಮಾಡದಿದ್ದರೆ ರಾಜ್ಯಾದ್ಯಂತ ಬೀಗ: ಅಶೋಕ್ ಎಚ್ಚರಿಕೆ*
Copy and paste this URL into your WordPress site to embed
Copy and paste this code into your site to embed