Cancer Hospital 2
Beereshwara 36
LaxmiTai 5

*ರಾಜ್ಯಾದ್ಯಂತ 144 ಸೆಕ್ಷನ್: ನಿಷೇದಾಜ್ಞೆ ಜಾರಿ*

Anvekar 3
GIT add 2024-1

ಪ್ರಗತಿವಾಹಿನಿ ಸುದ್ದಿ: ಚುನಾವಣೆಯ ಮತ ಎಣಿಕೆ ಜೂನ್‌ 4 ರಂದು ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿದೆ. ಈ ಹಿನ್ನೆಲೆ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಜೂನ್ 4 ರ ಬೆಳಗ್ಗೆ 6 ಗಂಟೆಯಿಂದ ಜೂನ್ 5 ರ ಬೆಳಗ್ಗೆ 6 ಗಂಟೆಯವರೆಗೆ ರಾಜ್ಯಾದ್ಯಂತ 144 ಸೆಕ್ಷನ್ ಅಡಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.

Emergency Service

ಈ ಸಂಬಂಧ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಅದರಲ್ಲಿ ನಿಷೇದಾಜ್ಞೆ ಜಾರಿ ಮಾಡಿದ ಅವಧಿಯಲ್ಲಿ 5 ಜನ ಮೇಲ್ಪಟ್ಟು ಗುಂಪುಗಾರಿಕೆ ಮಾಡುವುದಾಗಲಿ, ಇತರ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸಲು ಅವಕಾಶವಿರುವುದಿಲ್ಲ ಎಂದಿದ್ದಾರೆ.

Bottom Add3
Bottom Ad 2