ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಖಾನಾಪುರ ಪಟ್ಟಣದ ಬಸವೇಶ್ವರ ವೃತ್ತದ ಸಮೀಪವಿರುವ ಶಿಶು ಅಭಿವೃದ್ಧಿ ಯೋಜನಾ ಕಚೇರಿಯ ಪಕ್ಕದ ಸರ್ಕಾರಿ ನಿವೇಶನದಲ್ಲಿ ಸೋಮವಾರ ತಡರಾತ್ರಿ ಮಹರ್ಷಿ ವಾಲ್ಮೀಕಿಯವರ 7 ಅಡಿ ಎತ್ತರದ ಪುತ್ಥಳಿಯನ್ನು ಪ್ರತಿಷ್ಠಾಪಿಸಲಾಗಿದೆ. ಈ ಬೆಳವಣಿಗೆ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದ್ದು, ನಿವೇಶನದಲ್ಲಿ ವಾಲ್ಮೀಕಿ ಭವನ ನಿರ್ಮಿಸಬೇಕು ಎಂದು ಆಗ್ರಹಿಸಿ ವಾಲ್ಮೀಕಿ ಸಮುದಾಯದವರು ಸ್ಥಳದಲ್ಲೇ ಪ್ರತಿಭಟನೆ ಆರಂಭಿಸಿದ್ದಾರೆ. ಸೋಮವಾರ ಸಂಜೆ ಪಟ್ಟಣದಲ್ಲಿ ತಾಲೂಕು ಆಡಳಿತದ ವತಿಯಿಂದ ವಾಲ್ಮೀಕಿ ಜಯಂತಿ ಮೆರವಣಿಗೆ ಆಯೋಜಿಸಲಾಗಿತ್ತು. ಮೆರವಣಿಗೆ ತಡರಾತ್ರಿಯವರೆಗೂ ನಡೆದ ಹಿನ್ನೆಲೆಯಲ್ಲಿ … Continue reading *ಖಾನಾಪುರದಲ್ಲಿ ರಾತ್ರೋರಾತ್ರಿ ಮಹರ್ಷಿ ವಾಲ್ಮೀಕಿ ಪುತ್ಥಳಿ ಪ್ರತಿಷ್ಠಾಪನೆ*: *ವಾಲ್ಮೀಕಿ ಭವನ ನಿರ್ಮಾಣಕ್ಕೆ ಆಗ್ರಹಿಸಿ ಪ್ರತಿಭಟನೆ*
Copy and paste this URL into your WordPress site to embed
Copy and paste this code into your site to embed