*ಎಲೆಕ್ಟ್ರಿಕ್ ಬಸ್ಸುಗಳ ಕಾರ್ಯಕ್ಷಮತೆ ಹೆಚ್ಚಳಕ್ಕೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ*

ಪ್ರಗತಿವಾಹಿನಿ ಸುದ್ದಿ: ಕೇಂದ್ರದಿಂದ ರಾಜ್ಯಕ್ಕೆ ಹಂಚಿಕೆ ಮಾಡಲಾದ ಎಲೆಕ್ಟ್ರಿಕ್ ಬಸ್ ಗಳ ಕಾರ್ಯಕ್ಷಮತೆ ಹೆಚ್ಚಳಕ್ಕೆ ಒತ್ತು ನೀಡಲಾಗಿದೆ ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದರು. ವಿಧಾನ ಪರಿಷತ್‍ನಲ್ಲಿ ಡಿ.10ರಂದು ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 446ರ ಮೇಲೆ ಅವರು ಮಾತನಾಡಿದರು. ಸಾರ್ವಜನಿಕ ಸುಗಮ ಸಂಚಾರಕ್ಕೆ ಎಲೆಕ್ಟ್ರಿಕ್ ಬಸ್‍ಗಳ ವ್ಯತ್ಯಯ ಉಂಟಾದಾಗ ಸಂಸ್ಥೆಯ ಡಿಸೇಲ್ ಬಸ್ಸುಗಳನ್ನು ಕಾರ್ಯಾಚರಣೆಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಕಾರ್ಯಕ್ಷಮತೆಯನ್ನು ಸಾಧಿಸದ ಅಂಶಗಳಿಗೆ ಕರಾರು ಒಪ್ಪಂದದಲ್ಲಿ ದಂಡವನ್ನು ವಿಧಿಸಲಾಗಿದೆ.  ಬಸ್ಸುಗಳ … Continue reading *ಎಲೆಕ್ಟ್ರಿಕ್ ಬಸ್ಸುಗಳ ಕಾರ್ಯಕ್ಷಮತೆ ಹೆಚ್ಚಳಕ್ಕೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ*