*ಸ್ಟಿಂಗ್ ಆಪರೇಷನ್ ವಿವಾದಕ್ಕೆ ಬಿಗ್ ಟ್ವಿಸ್ಟ್*
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆ ನಡೆಸಿದ ಸಿಸಿಬಿ ಪೊಲೀಸರು ಸ್ಟಿಂಗ್ ಆಪರೆಷನ್ ಆರೋಪ ಕಟ್ಟುಕತೆ ಎಂದು ತಿಳಿಸಿದ್ದಾರೆ. 15 ದಿನಗಳಿಂದ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಆರೋಪ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಅವರನ್ನು ಸ್ಟಿಂಗ್ ಆಪರೇಷನ್ ಮಾಡಲಾಗಿದೆ ಎಂಬ ವಿಚಾರ ಇಟ್ಟುಕೊಂಡು … Continue reading *ಸ್ಟಿಂಗ್ ಆಪರೇಷನ್ ವಿವಾದಕ್ಕೆ ಬಿಗ್ ಟ್ವಿಸ್ಟ್*
Copy and paste this URL into your WordPress site to embed
Copy and paste this code into your site to embed