*ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ಮತ್ತೊಂದು ಟ್ವಿಸ್ಟ್*: *ರಕ್ಷಣೆ ಕೇಳಿಬಂದ ಮಹಿಳೆಯನ್ನೇ ಸ್ಟಿಂಗ್ ಗೆ ಬಳಸಿಕೊಂಡ್ರಾ ಕೃಪಾ ಆಳ್ವ?*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ತಿರುವು ಸಿಕ್ಕಿದೆ. ಈ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾಗಿರುವ ಕೃಪಾ ಆಳ್ವ ಅವರ ಹಿಂದಿನ ಕಾರ್ಯವೈಖರಿ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಕೃಪಾ ಆಳ್ವ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷೆಯಾಗಿದ್ದ ಅವಧಿಯಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರು ಇ-ಮೇಲ್ ಮೂಲಕ ದೂರು ನೀಡಿದ್ದರು. ಆದರೆ, ಆ ದೂರಿನ ಬಗ್ಗೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವ ಬದಲು ಪ್ರಕರಣವನ್ನು ಮುಚ್ಚಿಹಾಕಲು ಕೃಪಾ ಆಳ್ವ … Continue reading *ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ಮತ್ತೊಂದು ಟ್ವಿಸ್ಟ್*: *ರಕ್ಷಣೆ ಕೇಳಿಬಂದ ಮಹಿಳೆಯನ್ನೇ ಸ್ಟಿಂಗ್ ಗೆ ಬಳಸಿಕೊಂಡ್ರಾ ಕೃಪಾ ಆಳ್ವ?*