*ಸ್ಟಿಂಗ್ ಆಪರೇಷನ್ ಹೆಸರಲ್ಲಿ ಬ್ಲ್ಯಾಕ್ ಮೇಲ್ ಆರೋಪ*: *ಖಾಸಗಿ ಚಾನಲ್ ಮುಖ್ಯಸ್ಥರು, ಸಿಬ್ಬಂದಿಗಳ ವಿರುದ್ಧ ಕ್ರಮಕ್ಕೆ ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಕೀಯದಲ್ಲಿ ಭಾರಿ ಸುದ್ದಿ ಮಾಡಿರುವ ಸ್ಟಿಂಗ್ ಆಪರೇಷನ್ ವಿವಾದ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಸ್ಟಿಂಗ್ ಆಪರೇಷನ್ ಹೆಸರಿನಲ್ಲಿ ಆಡಳಿತ ಪಕ್ಷದ ಸಚಿವರು, ಶಾಸಕರು ಹಾಗೂ ಪ್ರತಿಪಕ್ಷಗಳ ಜನಪ್ರತಿನಿಧಿಗಳಿಗೆ ಹಣದ ಆಮಿಷವೊಡ್ಡಿ, ಅವರನ್ನು ಅಪರಾಧ ಕೃತ್ಯಗಳಿಗೆ ಪ್ರಚೋದಿಸಿ, ಮಾನಹಾನಿ ಮಾಡುವುದರ ಜತೆಗೆ ಬ್ಲ್ಯಾಕ್‌ಮೇಲ್ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಖಾಸಗಿ ಸುದ್ದಿ ವಾಹಿನಿ ಪವರ್ ಟಿವಿಯ ಮುಖ್ಯಸ್ಥರು ಹಾಗೂ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ರಾಜ್ಯ ಸರ್ಕಾರಕ್ಕೆ … Continue reading *ಸ್ಟಿಂಗ್ ಆಪರೇಷನ್ ಹೆಸರಲ್ಲಿ ಬ್ಲ್ಯಾಕ್ ಮೇಲ್ ಆರೋಪ*: *ಖಾಸಗಿ ಚಾನಲ್ ಮುಖ್ಯಸ್ಥರು, ಸಿಬ್ಬಂದಿಗಳ ವಿರುದ್ಧ ಕ್ರಮಕ್ಕೆ ಸೂಚನೆ*