*ಡೆಡ್ ಲೈನ್ ಮುಕ್ತಾಯ*: *ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಡಿಜಿ-ಐಜಿಪಿ ಕಚೇರಿಗೆ ಜೆಡಿಎಸ್ ಮುತ್ತಿಗೆ ಯತ್ನ*

ಪ್ರಗತಿವಾಹಿನಿ ಸುದ್ದಿ: ಸ್ಟಿಂಗ್ ಆಪರೇಷನ್ ಕಿಂಗ್ ಪಿನ್ ನನ್ನು ಎರಡು ದಿನಗಳಲ್ಲಿ ಬಂಧಿಸುವಂತೆ ಬೆಂಗಳೂರು ಪೊಲೀಸರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಡೆಡ್ ಲೈನ್ ನೀಡಿದ್ದರು. ಆದರೆ ಎರಡು ದಿನಗಳು ಕಳೆದರೂ ಇನ್ನೂ ಸ್ಟಿಂಗ್ ಆರೋಪಿಯನ್ನು ಪೊಲೀಸರು ಬಂಧಿಸಿಲ್ಲ. ಇದರಿಂದ ಸಿಡಿದೆದ್ದಿರುವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್ ಕಾರ್ಯಕರ್ತರು ಡಿಜಿ-ಐಜಿಪಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜೆಡಿಎಸ್ ಬೃಹತ್ ಸಭೆ ನಡೆಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಗಡುವು ಮುಗಿದರೂ ಈವರೆಗೂ ಸ್ಟಿಂಗ್ ಆಪರೇಷನ್ ಆರೋಪಿಯನ್ನು … Continue reading *ಡೆಡ್ ಲೈನ್ ಮುಕ್ತಾಯ*: *ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಡಿಜಿ-ಐಜಿಪಿ ಕಚೇರಿಗೆ ಜೆಡಿಎಸ್ ಮುತ್ತಿಗೆ ಯತ್ನ*