*ಕೃಪಾ ಆಳ್ವಾರನ್ನು ವಿದೇಶಕ್ಕೆ ಕಳುಹಿಸಿದ್ದು ಯಾಕೆ?*: *ಡಿ.ಕೆ.ಶಿವಕುಮಾರ್ ಸಿಡಿ ಲಿಂಕ್ ಬಿಚ್ಚಿಟ್ಟ ಹೆಚ್‌.ಡಿ.ಕುಮಾರಸ್ವಾಮಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ತಮ್ಮ ಹೆಸರು ಪ್ರಸ್ತಾಪ ಮಾಡಿದ್ದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಕುಮಾರಸ್ವಾಮಿ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಇದು ಟ್ರೈಲರ್ ಪಿಕ್ಚರ್ ಅಭಿ ಬಾಕಿ ಹೈ ಎಂದಿದ್ದಾರೆ. ಪ್ರಿಯಾಂಕ್ ಖರ್ಗೆ ಅವರೆ ಇಂತಹ ಅದೆಷ್ಟು ಟ್ರೈಲರ್ ನಾನು ನೋಡಿಲ್ಲ? ನಿಮ್ಮ ಬಳಿ ಕೇವಲ ಟ್ರೈಲರ್ ಇರಬಹುದು, ಆದರೆ ಅಸಲಿ ಪಿಕ್ಚರ್ … Continue reading *ಕೃಪಾ ಆಳ್ವಾರನ್ನು ವಿದೇಶಕ್ಕೆ ಕಳುಹಿಸಿದ್ದು ಯಾಕೆ?*: *ಡಿ.ಕೆ.ಶಿವಕುಮಾರ್ ಸಿಡಿ ಲಿಂಕ್ ಬಿಚ್ಚಿಟ್ಟ ಹೆಚ್‌.ಡಿ.ಕುಮಾರಸ್ವಾಮಿ*