*ಕುಮಾರಸ್ವಾಮಿ ಬಳಸಿಕೊಂಡು ಮೋದಿ, ಅಮಿತ ಶಾ ಅವರಿಂದ ಒಂದೇ ಕಲ್ಲಲ್ಲಿ ನಾಲ್ಕು ಹಕ್ಕಿ ಹೊಡೆಯುವ ಪ್ರಯತ್ನ* *ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಲಕ್ಷ್ಮಣ*

29,30,000 ರೂ. ಹಣಕಾಸಿನ ವ್ಯವಹಾರ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಎಂ.ಲಕ್ಷ್ಮಣ್ ಪ್ರಗತಿವಾಹಿನಿ ಸುದ್ದಿ: “ಸ್ಟಿಂಗ್ ಪ್ರಕರಣದಲ್ಲಿ ಕಥೆ, ಚಿತ್ರಕತೆ, ನಿರ್ದೇಶನ, ನಿರ್ಮಾಣ ಎಲ್ಲವೂ ಕುಮಾರಸ್ವಾಮಿ ಅವರದ್ದೇ ಆಗಿದೆ. ಸ್ಟಿಂಗ್ ವಿಡಿಯೋ ಬಿಡುಗಡೆ ಮಾಡಿದವರು ಕುಮಾರಸ್ವಾಮಿ ಜೊತೆಗೆ ಕೆಲಸ ಮಾಡುವವರೇ ಆಗಿದ್ದಾರೆ” ಎಂದು ಕೆಪಿಸಿಸಿ ವಕ್ತಾರರಾದ ಎಂ ಲಕ್ಷ್ಮಣ್ ಅವರು ತಿಳಿಸಿದ್ದಾರೆ. ನಗರದ ಮೌರ್ಯ ಹೊಟೇಲ್ ನಲ್ಲಿ ಮಾಧ್ಯಮಗೋಷ್ಠಿ ನಡೆಸಿ ಲಕ್ಷ್ಮಣ್ ಅವರು ಸೋಮವಾರ ಮಾತನಾಡಿದರು. “ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಕಳೆದ ಒಂದು ತಿಂಗಳಿನಿಂದ ಮಾಧ್ಯಮಗೋಷ್ಠಿಗಳ ಮೂಲಕ … Continue reading *ಕುಮಾರಸ್ವಾಮಿ ಬಳಸಿಕೊಂಡು ಮೋದಿ, ಅಮಿತ ಶಾ ಅವರಿಂದ ಒಂದೇ ಕಲ್ಲಲ್ಲಿ ನಾಲ್ಕು ಹಕ್ಕಿ ಹೊಡೆಯುವ ಪ್ರಯತ್ನ* *ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಲಕ್ಷ್ಮಣ*