*ಕೃಪಾ ಆಳ್ವಾಗೆ ಬಿಗ್ ರಿಲೀಫ್*

ಸ್ಟಿಂಗ್ ಆಪರೇಷನ್: ಕೃಪಾ ಆಳ್ವಾಗೆ ಬಿಗ್ ರಿಲೀಫ್ ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ದಿನಕ್ಕೊಂದು ಬೆಳವಣಿಗೆ ನಡೆಯುತ್ತಿದೆ. ಸ್ಟಿಂಗ್ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಕೃಪಾ ಆಳ್ವಾಗೆ ಬಿಗ್ ರಿಲೀಫ್ ಸಿಕ್ಕಿದೆ. ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಪ್ರಮುಖವಾಗಿ ಕೇಳಿಬಂದ ವ್ಯಕ್ತಿ ಕೃಪಾ ಆಳ್ವಾಅ. ಇದೀಗ ಅವರಿಗೆ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಸ್ಟಿಂಗ್ ಆಪರೇಷನ್ ನಲ್ಲಿ ಅವರ ಹೆಸರು ಬೆಳಕಿಗೆ ಬರುತ್ತಿದ್ದಂತೆ ಕಾಂಗ್ರೆಸ್​​​ನಿಂದ ಅಮಾನತುಗೊಂಡಿರುವ ಕೃಪಾ ಆಳ್ವಾ ಸೇರಿದಂತೆ … Continue reading *ಕೃಪಾ ಆಳ್ವಾಗೆ ಬಿಗ್ ರಿಲೀಫ್*