*ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಪ್ರಕರಣ*: *ಕೃಪಾ ಆಳ್ವ ಸೇರಿ ಹಲವು ಆರೋಪಿಗಳಿಗೆ ಬಿಗ್ ಶಾಕ್ ಕೊಟ್ಟ ಕೋರ್ಟ್*

ಪ್ರಗತಿವಾಹಿನಿ ಸುದ್ದಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಜಿ ನಾಯಕಿ ಕೃಪಾ ಆಳ್ವಾಗೆ ಕೋರ್ಟ್ ಶಾಕ್ ಕೊಟ್ಟಿದೆ. ಬೆಂಗಳೂರಿನ 66 ನೇ ಸಿಸಿಹೆಚ್ ಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿ ಆದೇಶಿಸಿದೆ. ಖಾಸಗಿ ವಾಹಿನಿ ಮುಖ್ಯಸ್ಥನ ನಿರೀಕ್ಷಣಾ ಜಾಮೀನು ಅರ್ಜಿಯೂ ತಿರಸ್ಕಾರಗೊಂಡಿದ್ದು, ವಿಡಿಯೋ ಪೋಸ್ಟ್ ಮಾಡಿದ ಆರೋಪ ಹೊತ್ತವರಿಗೂ ಸಂಕಷ್ಟ ಎದುರಾಗಿದೆ. ಪ್ರಜ್ವಲ್ ಪ್ರಸಾದ್, ಚಂದನ್.ಹೆಚ್.ಎಸ್, ಮೋಹನ್ ಗೌಡ, ಪ್ರಶಾಂತ್ ಕುಮಾರ್ ಮತ್ತು ವಿನೋದ್ ಕುಮಾರ್ ನಿರೀಕ್ಷಣಾ ಜಾಮೀನು ಅರ್ಜಿಗಳನ್ನೂ … Continue reading *ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಪ್ರಕರಣ*: *ಕೃಪಾ ಆಳ್ವ ಸೇರಿ ಹಲವು ಆರೋಪಿಗಳಿಗೆ ಬಿಗ್ ಶಾಕ್ ಕೊಟ್ಟ ಕೋರ್ಟ್*