*ಸ್ಟಿಂಗ್ ಕೇಸ್*: *ಕೃಪಾ ಆಳ್ವಾಗೆ ನೋಟಿಸ್ ಜಾರಿ ಮಾಡಿದ ಸಿಸಿಬಿ*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ‌ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕೃಪಾ ಆಳ್ವಾಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಸ್ಟಿಂಗ್ ಆಪರೇಷನ್ ಕೇಸ್ ವಿಚಾರವಾಗಿ ತನಿಖೆ ನಡೆಸುತ್ತಿರುವ ಬೆಂಗಳೂರು ಸಿಸಿಬಿ ಪೊಲೀಸರು, ಇಂದು ವಿಚಾರಣೆಗೆ ಹಾಜರಾಗುವಂತೆ ಕೃಪಾ ಆಳ್ವಾಗೆ ನೋಟಿಸ್​ ನೀಡಿದ್ದಾರೆ. ಮೊಬೈಲ್, ಲ್ಯಾಪ್​ಟಾಪ್ ಸಮೇತ ಹಾಜರಾಗುವಂತೆ ಸೂಚಿಸಲಾಗಿದೆ. ಪೂರ್ವ ನಿಯೋಜಿತ ಟ್ರಿಪ್ ಹಿನ್ನೆಲೆಯಲ್ಲಿ ವಿದೇಶಕ್ಕೆ ತೆರಳಿದ್ದ ಕೃಪಾ ಆಳ್ವಾ, ನವೆಂಬರ್.7ರಂದು ರಾತ್ರಿ ಕೆಂಪೇಗೌಡ ಏರ್​ಪೋರ್ಟ್​ಗೆ ವಾಪಸ್​​ ಆಗಿದ್ದಾರೆ. ಮೊದಲೇ ಕೃಪಾ … Continue reading *ಸ್ಟಿಂಗ್ ಕೇಸ್*: *ಕೃಪಾ ಆಳ್ವಾಗೆ ನೋಟಿಸ್ ಜಾರಿ ಮಾಡಿದ ಸಿಸಿಬಿ*