*ಸ್ಟಿಂಗ್ ಆಪರೇಷನ್*: *ಬಂಧಿತ ಆರೋಪಿಗೆ ಜಾಮೀನು ಮಂಜೂರು*

ಪ್ರಗತಿವಾಹಿನಿ ಸುದ್ದಿ: ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಬಂಧಿಸಿದ್ದ ಆರೋಪಿಗೆ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸಿಸಿಬಿ ಪೊಲೀಸರು ದೆಹಲಿಯಲ್ಲಿ ಆರೋಪಿಯೋರ್ವನನ್ನು ಬಂಧಿಸಿದ್ದರು. ರಿತೇಶ್ ಪಾಂಡೆ ಬಂಧಿತ ಆರೋಪಿ. ಇದೀಗ ಬಂಧಿತ ಆರೋಪಿಗೆ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ. ಬಂಧಿತ ಆರೋಪಿಯನ್ನು ವಿಚಾರಣೆ ನಡೆಸಿದ ಬಳಿಕ ಪೊಲೀಸರು 66ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಾದ, ಪ್ರತಿವಾದ … Continue reading *ಸ್ಟಿಂಗ್ ಆಪರೇಷನ್*: *ಬಂಧಿತ ಆರೋಪಿಗೆ ಜಾಮೀನು ಮಂಜೂರು*