*ಸಿದ್ದರಾಮಯ್ಯ ಸ್ಟಿಂಗ್ ವಿಡಿಯೋ ಅಸಲಿ ಸತ್ಯ ಬಿಚ್ಚಿಟ್ಟ ಯತೀಂದ್ರ*: *ವಿಡಿಯೋದಲ್ಲಿರುವ ಮಹಿಳೆಯ ಉದ್ದೇಶವೇನು?*
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿರುವ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಫೋಟಕ ಮಾಹಿತಿಗಳನ್ನು ಬಹಿರಂಗಪಡಿಸಿದಾರೆ. ಮೈಸೂರಿನಲ್ಲಿ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಮಾಜಿ ಸಿಎಂ ಸಿದ್ದರಾಮಯ್ಯ ಸ್ಟಿಂಗ್ ವಿಡಿಯೋದ ಅಸಲಿ ಸತ್ಯ ಬಿಚ್ಚಿಟ್ಟಿದ್ದಾರೆ. ಈ ಪ್ರಕರಣವು ಸಿದ್ದರಾಮಯ್ಯ ಅವರ ತೇಜೋವಧೆ ಮಾಡಲು ಮತ್ತು ಬ್ಲಾಕ್ಮೇಲ್ ಮಾಡುವ ಉದ್ದೇಶದಿಂದ ನಡೆಸಿದ ಸಂಚು. ಇದರಲ್ಲಿ ಕಾಂಗ್ರೆಸ್ ಪಕ್ಷದವರೂ ಶಾಮೀಲಾಗಿದ್ದಾರೆ ಎಂದು ತಿಳಿಸಿದ್ದಾರೆ. ಪೊಲೀಸರು ಈ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತಾರೆ ಎಂಬ ಸಂಪೂರ್ಣ … Continue reading *ಸಿದ್ದರಾಮಯ್ಯ ಸ್ಟಿಂಗ್ ವಿಡಿಯೋ ಅಸಲಿ ಸತ್ಯ ಬಿಚ್ಚಿಟ್ಟ ಯತೀಂದ್ರ*: *ವಿಡಿಯೋದಲ್ಲಿರುವ ಮಹಿಳೆಯ ಉದ್ದೇಶವೇನು?*
Copy and paste this URL into your WordPress site to embed
Copy and paste this code into your site to embed