*ಸ್ಟಿಂಗ್ ಪ್ರಕರಣ*: *ನೋಟಿಸ್ ಗೂ ಮುನ್ನವೇ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದ ಕೃಪಾ ಆಳ್ವಾ*

ಪ್ರಗತಿವಾಹಿನಿ ಸುದ್ದಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಓರ್ವ ಆರೋಪಿ ಬಂಧನದ ಬೆನ್ನಲ್ಲೇ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಸ್ಟಿಂಗ್ ಆಪರೇಷನ್ ಕುರಿತು ಬೆಂಗಳೂರು ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಈ ನಡುವೆ ಸಿಸಿಬಿ ಪೊಲೀಸರು ನೋಟಿಸ್ ನೀಡುವ ಮುನ್ನವೇ ಸ್ಟಿಂಗ್ ಆಪರೇಷನ್ ಹಿಂದಿರುವ ಮಹಿಳೆ ಎನ್ನಲಾದ ಕೃಪಾ ಆಳ್ವಾ ವಿಚಾರಣೆಗೆ ಹಾಜರಾಗಿದ್ದಾರೆ. ಸಿಸಿಬಿ ಪೊಲೀಸರು ಕೃಪಾ ಆಳ್ವಾ ವಿಚಾರಣೆ ನಡೆಸಿದ್ದಾರೆ. ನೋಟಿಸ್​ಗೂ ಮೊದಲೇ ವಿಚಾರಣೆಗೆ ಬಂದಿರುವ ಕೃಪಾ ಆಳ್ವಾ, … Continue reading *ಸ್ಟಿಂಗ್ ಪ್ರಕರಣ*: *ನೋಟಿಸ್ ಗೂ ಮುನ್ನವೇ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದ ಕೃಪಾ ಆಳ್ವಾ*