*ಸ್ಟಿಂಗ್ ಆಪರೇಷನ್*: *ಮಾಜಿ ಸಿಎಂ ಸಿದ್ದರಾಮಯ್ಯ ನೀಡಿದ ದೂರಿನಲ್ಲಿ ಇರುವುದಾದರೂ ಏನು?*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ ಸಿದ್ದರಾಮಯ್ಯ ಮೇಲೆ ನಡೆದಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪ್ರಕರಣ ರಾಜ್ಯ ರಾಜಕೀಯದಲ್ಲಿ ಕೋಲಾಹಲವೆಬ್ಬಿಸಿದೆ. ಈ ಸಂಬಂಧ ಕೇಂದ್ರ ಸಚಿವ ಹೆಚ್​​​.ಡಿ ಕುಮಾರಸ್ವಾಮಿ ಕೆಲ ಸುಳಿವು ಜೊತೆ ಸ್ಟಿಂಗ್ ಆಪರೇಷನ್ ಸೂತ್ರಧಾರಿಯ ಫೋಟೋ ಬಿಡುಗಡೆ ಮಾಡಿದ್ದಾರೆ. ಅಲ್ಲದೇ ಸ್ಟಿಂಗ್ ಮಾಡಿದವರ ಹೆಸರು ಸಹ ಬಹಿರಂಗವಾಗಿಯೇ ಹೇಳಿದ್ದಾರೆ. ಇನ್ನು ಈ ಸ್ಟಿಂಗ್ ಆಪರೇಷನ್ ಬಗ್ಗೆ ಸಿದ್ದರಾಮಯ್ಯ ಅಕ್ಟೋಬರ್ 6ರಂದು ದೂರು ನೀಡಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿದ ಸಿಸಿಬಿ, ತನಿಖೆಗೆ ಚುರುಕುಗೊಳಿಸಿದೆ. ಹಾಗಾದರೆ ಸಿದ್ದರಾಮಯ್ಯ ನೀಡಿರುವದೂರಿನಲ್ಲಿ … Continue reading *ಸ್ಟಿಂಗ್ ಆಪರೇಷನ್*: *ಮಾಜಿ ಸಿಎಂ ಸಿದ್ದರಾಮಯ್ಯ ನೀಡಿದ ದೂರಿನಲ್ಲಿ ಇರುವುದಾದರೂ ಏನು?*