*ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಸ್ಫೋಟಕ ಟ್ವಿಸ್ಟ್*: *ಸಿಸಿಬಿ ಪೊಲೀಸರಿಂದ ಹಿರಿಯ ಪತ್ರಕರ್ತನ ತೀವ್ರ ವಿಚಾರಣೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಈ ನಡುವೆ ಹಿರಿಯ ಪತ್ರಕರ್ತರೊಬ್ಬರನ್ನು ತೀವ್ರ ವಿಚಾರಣೆ ನಡೆಸಿದ್ದಾರೆ. ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು, ಇತ್ತೀಚೆಗೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಇದರ ಬೆನ್ನಲ್ಲೇ ಇದೀಗ ಓರ್ವ ಹಿರಿಯ ಪತ್ರಕರ್ತನನ್ನು ವಶಕ್ಕೆ ಪಡೆದು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ವಿಚಾರಣೆ ಬಳಿಕ ಪತ್ರಕರ್ತನಿಗೆ ನೋಟಿಸ್ ಕೊಟ್ಟು ಕಳುಹಿಸಲಾಗಿದ್ದು, ನೋಟಿಸ್ ಬೆನ್ನಲ್ಲೇ … Continue reading *ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಸ್ಫೋಟಕ ಟ್ವಿಸ್ಟ್*: *ಸಿಸಿಬಿ ಪೊಲೀಸರಿಂದ ಹಿರಿಯ ಪತ್ರಕರ್ತನ ತೀವ್ರ ವಿಚಾರಣೆ*
Copy and paste this URL into your WordPress site to embed
Copy and paste this code into your site to embed