*ಸ್ಟಿಂಗ್ ಆಪರೇಷನ್ ಪ್ರಕರಣ*: *ಬಂಧನದ ಭೀತಿಯಿಂದ ವಿದೇಶಕ್ಕೆ ಹಾರಿದ ಕೃಪಾ ಆಳ್ವ?*

ಪ್ರಗತಿವಾಹಿನಿ ಸುದ್ದಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆ ತೀವ್ರಗೊಳ್ಳುತ್ತಿರುವ ನಡುವೆಯೇ ಕಾಂಗ್ರೆಸ್ ನಾಯಕಿ ಕೃಪಾ ಆಳ್ವ ವಿದೇಶಕ್ಕೆ ತೆರಳಿದ್ದಾರೆ. ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಕಾನೂನು ಪ್ರಕ್ರಿಯೆಯಿಂದ ದೂರ ಉಳಿಯಲು ವಿದೇಶಕ್ಕೆ ತೆರಳಿದ್ದಾರೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಕೇಳಿ ಬರ್ತಿದೆ. ಆದರೆ, ವಿದೇಶ ಪ್ರಯಾಣದ ಹಿಂದಿನ ನಿಖರ ಕಾರಣದ ಬಗ್ಗೆ ಅಧಿಕೃತ ಸ್ಪಷ್ಟನೆ ಲಭ್ಯವಾಗಿಲ್ಲ. ಇತ್ತೀಚೆಗಷ್ಟೇ ಕೃಪಾ ಆಳ್ವ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿ ಸುದೀರ್ಘ ಹೇಳಿಕೆ ದಾಖಲಿಸಿದ್ದರು. … Continue reading *ಸ್ಟಿಂಗ್ ಆಪರೇಷನ್ ಪ್ರಕರಣ*: *ಬಂಧನದ ಭೀತಿಯಿಂದ ವಿದೇಶಕ್ಕೆ ಹಾರಿದ ಕೃಪಾ ಆಳ್ವ?*