*ಸ್ಟಿಂಗ್ ಆಪರೇಷನ್ ಪ್ರಕರಣ*: *ಕುಮಾರಸ್ವಾಮಿ ವಿರುದ್ಧ ಹುಸೇನ್ ಗಂಭೀರ ಆರೋಪ*

ಪ್ರಗತಿವಾಹಿನಿ ಸುದ್ದಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರ ತೇಜೋವಧೆಗೆ ಸ್ಟಿಂಗ್ ಆಪರೇಷನ್ ಮೂಲಕ ಸಂಚು ರೂಪಿಸಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಉಪಾಧ್ಯಕ್ಷ ಎಂ.ಆರ್.ಎಂ. ಹುಸೇನ್ ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಪಾತ್ರದ ಬಗ್ಗೆ ಪ್ರಶ್ನೆಗಳನ್ನು ಎತ್ತಿ, ಪ್ರಕರಣದ ಕುರಿತು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಳ್ಳಾರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಹುಸೇನ್, ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾಗೆ ಪಕ್ಷದಿಂದ ಈಗಾಗಲೇ ನೋಟಿಸ್ ನೀಡಲಾಗಿದೆ ಮತ್ತು ಪೊಲೀಸರು … Continue reading *ಸ್ಟಿಂಗ್ ಆಪರೇಷನ್ ಪ್ರಕರಣ*: *ಕುಮಾರಸ್ವಾಮಿ ವಿರುದ್ಧ ಹುಸೇನ್ ಗಂಭೀರ ಆರೋಪ*