*ಸ್ಟಿಂಗ್ ಆಪರೇಷನ್ ವಿವಾದ*: *ಪ್ರಕರಣ ನಿಭಾಯಿಸಿದ ರೀತಿಗೆ ಕಾಂಗ್ರೆಸ್ ಹೈಕಮಾಂಡ್ ಅಸಮಾಧಾನ!*

ಪ್ರಗತಿವಾಹಿನಿ ಸುದ್ದಿ: ಸಿದ್ದರಾಮಯ್ಯ ಕುರಿತ ಸ್ಟಿಂಗ್ ಆಪರೇಷನ್ ವಿವಾದ ರಾಜ್ಯ ರಾಜಕಾರಣದಲ್ಲಿ ತೀವ್ರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಮಧ್ಯಪ್ರವೇಶಿಸಿದೆ. ದೆಹಲಿಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಜೊತೆ ಚರ್ಚೆ ನಡೆಸಿ, ಪ್ರಕರಣದ ಸಂಪೂರ್ಣ ಮಾಹಿತಿ ಪಡೆದುಕೊಂಡಿದೆ. ಸ್ಟಿಂಗ್ ಆಪರೇಷನ್ ಪ್ರಕರಣವನ್ನು ರಾಜ್ಯದಲ್ಲಿ ನಿಭಾಯಿಸಿದ ರೀತಿಯ ಬಗ್ಗೆ ಹೈಕಮಾಂಡ್ ಅಸಮಾಧಾನ ವ್ಯಕ್ತಪಡಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಂಬಂಧಿಸಿದ ವಿಡಿಯೋ ವಿವಾದ ರಾಜಕೀಯ ಕೋಲಾಹಲ ಸೃಷ್ಟಿಸಿತ್ತು. ಈ … Continue reading *ಸ್ಟಿಂಗ್ ಆಪರೇಷನ್ ವಿವಾದ*: *ಪ್ರಕರಣ ನಿಭಾಯಿಸಿದ ರೀತಿಗೆ ಕಾಂಗ್ರೆಸ್ ಹೈಕಮಾಂಡ್ ಅಸಮಾಧಾನ!*