*ಸ್ಟಿಂಗ್, ಹನಿಟ್ರ್ಯಾಪ್ ನಮ್ಮ ಸಂಸ್ಕೃತಿ ಅಲ್ಲ*: *ಸಚಿವ ಎಸ್.ಎಸ್. ಮಲ್ಲಿಕಾರ್ಜುನ್*
ಪ್ರಗತಿವಾಹಿನಿ ಸುದ್ದಿ: ಸ್ಟಿಂಗ್ ಆಪರೇಷನ್ ಮತ್ತು ಹನಿಟ್ರ್ಯಾಪ್ ನಮ್ಮ ಸಂಸ್ಕೃತಿ, ಸಂಸ್ಕಾರವಲ್ಲ. ಈಗ ಎಲ್ಲೆಂದರಲ್ಲಿ ಕ್ಯಾಮೆರಾ ಇಟ್ಟು ವಿಡಿಯೋ ಮಾಡಲಾಗುತ್ತಿದೆ. ಇಂತಹ ಘಟನೆಗಳು ನಡೆಯಬಾರದು ಎಂದು ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದ್ದಾರೆ. ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮತ ಚಲಾಯಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ಸ್ಟಿಂಗ್ ಆಪರೇಷನ್ ಕುರಿತು ಪ್ರತಿಕ್ರಿಯಿಸಿದರು. ಯತೀಂದ್ರ ಏನು ಹೇಳಿಕೆ ನೀಡಿದ್ದಾರೆ ಎಂಬುದು ತಮಗೆ ತಿಳಿದಿಲ್ಲ ಎಂದು ಸ್ಪಷ್ಟಪಡಿಸಿದರು. ಆಗ್ನೇಯ ಪದವೀಧರ … Continue reading *ಸ್ಟಿಂಗ್, ಹನಿಟ್ರ್ಯಾಪ್ ನಮ್ಮ ಸಂಸ್ಕೃತಿ ಅಲ್ಲ*: *ಸಚಿವ ಎಸ್.ಎಸ್. ಮಲ್ಲಿಕಾರ್ಜುನ್*
Copy and paste this URL into your WordPress site to embed
Copy and paste this code into your site to embed