*‘ಸ್ಟಿಂಗ್ ಸಾಮ್ರಾಟ್ ಡಿಕೆಶಿ’*: *ಮುಖ್ಯಮಂತ್ರಿ ವಿರುದ್ಧ ಎಚ್‌ಡಿ ಕುಮಾರಸ್ವಾಮಿ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿವಾದ ಮತ್ತಷ್ಟು ತೀವ್ರಗೊಂಡಿದೆ. ಪ್ರಕರಣದ ತನಿಖೆಗೆ ಆಗ್ರಹಿಸಿದ ಬೆನ್ನಲ್ಲೇ ಜೆಡಿಎಸ್ ಕಾರ್ಯಕರ್ತರನ್ನು ಗುರಿಯಾಗಿಸಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ಸ್ಟಿಂಗ್ ಆಪರೇಷನ್ ಹಿಂದೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕೈವಾಡವಿದೆ ಎಂದು ದೂರಿರುವ ಕುಮಾರಸ್ವಾಮಿ, ತಮ್ಮ ವಿರುದ್ಧವೂ ಷಡ್ಯಂತ್ರ ರೂಪಿಸಲಾಗುತ್ತಿದೆ ಎಂಬ ಆರೋಪದೊಂದಿಗೆ ಸವಾಲು ಹಾಕಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಕುಮಾರಸ್ವಾಮಿ, ಸ್ಟಿಂಗ್ ಆಪರೇಷನ್ ವಿಚಾರವಾಗಿ ತಮ್ಮನ್ನು ಹೆದರಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. ಮುಖ್ಯಮಂತ್ರಿ ಡಿ.ಕೆ. … Continue reading *‘ಸ್ಟಿಂಗ್ ಸಾಮ್ರಾಟ್ ಡಿಕೆಶಿ’*: *ಮುಖ್ಯಮಂತ್ರಿ ವಿರುದ್ಧ ಎಚ್‌ಡಿ ಕುಮಾರಸ್ವಾಮಿ ವಾಗ್ದಾಳಿ*