Latest

ಗ್ಯಾಂಗ್ ರೇಪ್ ಪ್ರಕರಣ; ನಾಲ್ವರು ಆರೋಪಿಗಳ ಬಂಧನ

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು 25 ವರ್ಷದೊಳಗಿನವರಾಗಿದ್ದಾರೆ.

ಆಸ್ಪತ್ರೆಗೆ ದಾಖಲಾಗಿದ್ದ ತಾಯಿಗೆ ಊಟ ತರಲೆಂದು ಹೊರಗಡೆಗೆ ಹೋಗಿದ್ದ ಬಾಲಕಿಯ ಮೇಲೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ವಾರ್ಡ್ ಬಾಯ್ ಹಾಗೂ ಆತಮ ಮೂವರು ಸ್ನೇಹಿತರು ಅಟ್ಟಹಾಸ ಮೆರೆದಿದ್ದರು. ಇದೀಗ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಮೆಗ್ಗಾನ್ ಆಸ್ಪತ್ರೆಯ ವಾರ್ಡ್ ಬಾಯ್ ಮನೀಜ್, ಪ್ರಜ್ವಲ್, ವಿನಯ್ ಹಾಗೂ ಸಂದೀಪ್ ಎಂದು ಗುರುತಿಸಲಾಗಿದೆ.

Related Articles

Back to top button