*ಯುದ್ಧದ ಎಫೆಕ್ಟ್: ಷೇರು ಮಾರುಕಟ್ಟೆ ಭಾರಿ ಕುಸಿತ*

ಪ್ರಗತಿವಾಹಿನಿ ಸುದ್ದಿ: ಇರಾನ್, ಇಸ್ರೇಲ್-ಅಮೇರಿಕಾ ನಡುವಿನ ಯುದ್ಧ ಮುಂದುವರೆದಿದ್ದು, ಇದರ ಪರಿಣಾಮ ಭಾರತೀಯ ಷೇರು ಮಾರುಕಟ್ಟೆಯ ಮೇಲೂ ಪ್ರಭಾವ ಬೀರಿರುತ್ತಿದೆ. ಷೇರು ಮಾರುಕಟ್ಟೆ ಭಾರಿ ಕುಸಿತ ಕಂಡಿದೆ. ಸೆನ್ಸೆಕ್ಸ್ 1700 ಪಾಯಿಂಟ್ ಹಾಗೂ ನಿಫ್ಟಿ 412 ಪಾಯಿಂಟ್ ಗಳ ಕುಸಿತ ಕಂಡಿದೆ. ಸ್ಮವಾರ ಮಾರುಕಟ್ಟೆ ಓಪನ್ ಆಗುತ್ತಿದ್ದಂತೆಯೇ ಷೇರುಮಾರುಕಟ್ಟೆಯಲ್ಲಿ ಅಲ್ಲೋಲಕಲ್ಲೋಲ ಶುರುವಾಗಿದ್ದು, ಭಾರಿ ಕುಸಿತವಾಗಿದೆ. ಆರಂಭಿಕ ವಹಿವಾಟಿನಲ್ಲಿ ಯುಎಸ್ ಡಾಲರ್ ವಿರುದ್ಧ ರೂಪಾಯಿ ಮೌಲ್ಯ 33 ಪೈಸೆ ಕುಸಿದು 93.86ಕ್ಕೆ ತಲುಪಿ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ತಲುಪಿದೆ. … Continue reading *ಯುದ್ಧದ ಎಫೆಕ್ಟ್: ಷೇರು ಮಾರುಕಟ್ಟೆ ಭಾರಿ ಕುಸಿತ*