*ಗಣೇಶನ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತುರಾಟ: 8 ಜನರಿಗೆ ಗಾಯ*

ಪ್ರಗತಿವಾಹಿನಿ ಸುದ್ದಿ: ಭಾನುವಾರ ರಾತ್ರಿ ಗಣಪತಿ ವಿಸರ್ಜನೆ ಮೆರವಣಿಗೆ ನಡೆಸುತ್ತಿರುವಾಗ ಕಲ್ಲು ತೂರಾಟ ನಡೆದಿದದ್ದು, ಈ ಘಟನೆಯಲ್ಲಿ ನಾಲ್ವರು ಹೋಂಗಾರ್ಡ್​​ಗಳು ಸೇರಿ 8 ಜನರು ಗಾಯವಾಗಿರುವ ಘಟನೆ ಮಂಡ್ಯದ ಮದ್ದೂರಿನಲ್ಲಿ ನಡೆದಿದೆ. ಚನ್ನೇಗೌಡ ಬಡಾವಣೆ ನಿವಾಸಿಗಳು ಗಣಪತಿ ವಿಸರ್ಜಾನ ರ್ಯಾಲಿ ನಡೆಸುತ್ತಿದ್ದ ವೇಳೆ ದಿಢೀರ್ ಲೈಟ್​ ಆಫ್​ ಮಾಡಿ ಮಸೀದಿಯಿಂದ ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೇ ದೊಣ್ಣೆಗಳನ್ನು ಕೂಡ ಎಸೆದಿದ್ದಾರೆ ಎಂದು ಸ್ಥಳದಲ್ಲಿದ್ದವರು ದೂರಿದ್ದಾರೆ.  ಮಸೀದಿ ಬಳಿ ಬಂದಾಗ ಯಾವುದೇ ಘೋಷಣೆ ಕೂಗಬಾರದು. ಮೈಕ್ ಹಾಕಬಾರದು ಎಂದು … Continue reading *ಗಣೇಶನ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತುರಾಟ: 8 ಜನರಿಗೆ ಗಾಯ*