*ಗಣೇಶನ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತುರಾಟ: 8 ಜನರಿಗೆ ಗಾಯ*
ಪ್ರಗತಿವಾಹಿನಿ ಸುದ್ದಿ: ಭಾನುವಾರ ರಾತ್ರಿ ಗಣಪತಿ ವಿಸರ್ಜನೆ ಮೆರವಣಿಗೆ ನಡೆಸುತ್ತಿರುವಾಗ ಕಲ್ಲು ತೂರಾಟ ನಡೆದಿದದ್ದು, ಈ ಘಟನೆಯಲ್ಲಿ ನಾಲ್ವರು ಹೋಂಗಾರ್ಡ್ಗಳು ಸೇರಿ 8 ಜನರು ಗಾಯವಾಗಿರುವ ಘಟನೆ ಮಂಡ್ಯದ ಮದ್ದೂರಿನಲ್ಲಿ ನಡೆದಿದೆ. ಚನ್ನೇಗೌಡ ಬಡಾವಣೆ ನಿವಾಸಿಗಳು ಗಣಪತಿ ವಿಸರ್ಜಾನ ರ್ಯಾಲಿ ನಡೆಸುತ್ತಿದ್ದ ವೇಳೆ ದಿಢೀರ್ ಲೈಟ್ ಆಫ್ ಮಾಡಿ ಮಸೀದಿಯಿಂದ ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೇ ದೊಣ್ಣೆಗಳನ್ನು ಕೂಡ ಎಸೆದಿದ್ದಾರೆ ಎಂದು ಸ್ಥಳದಲ್ಲಿದ್ದವರು ದೂರಿದ್ದಾರೆ. Home add -Advt ಮಸೀದಿ ಬಳಿ ಬಂದಾಗ ಯಾವುದೇ ಘೋಷಣೆ ಕೂಗಬಾರದು. ಮೈಕ್ … Continue reading *ಗಣೇಶನ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತುರಾಟ: 8 ಜನರಿಗೆ ಗಾಯ*
Copy and paste this URL into your WordPress site to embed
Copy and paste this code into your site to embed