*ಜಾತ್ರೆ ಮೆರವಣಿಗೆಯಲ್ಲಿ ಕಲ್ಲು ತೂರಾಟ*: *ಮಗು ಸೇರಿ ನಾಲ್ವರಿಗೆ ಗಾಯ- ರಥೋತ್ಸವ ಅರ್ಧಕ್ಕೆ ಸ್ಥಗಿತ*

ಪ್ರಗತಿವಾಹಿನಿ ಸುದ್ದಿ: ದೇವರ ಜಾತ್ರೆಯ ಸಂಭ್ರಮದ ನಡುವೆ ಏಕಾಏಕಿ ಗಲಾಟೆ ಭುಗಿಲೆದ್ದಿದೆ. ಪಟಾಕಿ ಸಿಡಿಸುವ ವಿಚಾರಕ್ಕೆ ಆರಂಭವಾದ ವಾಗ್ವಾದ ಎರಡು ಗುಂಪುಗಳ ನಡುವಿನ ಘರ್ಷಣೆಗೆ ತಿರುಗಿದೆ. ಕಲ್ಲು ತೂರಾಟದಿಂದ ಮಗು ಸೇರಿದಂತೆ ನಾಲ್ವರು ಗಾಯಗೊಂಡಿದ್ದು, ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕಾರ್ಯ ಗ್ರಾಮದಲ್ಲಿ ಸಿದ್ದೇಶ್ವರ ಸ್ವಾಮಿ ಜಾತ್ರೆಯ ಮೆರವಣಿಗೆ ವೇಳೆ ಈ ಘಟನೆ ನಡೆದಿದೆ. ಗಾಯಾಳುಗಳಾದ ಆನಂದ್, ಭರತ್, ಅಭಿ ಹಾಗೂ ಮಗುವಿಗೆ ತಗಡೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. … Continue reading *ಜಾತ್ರೆ ಮೆರವಣಿಗೆಯಲ್ಲಿ ಕಲ್ಲು ತೂರಾಟ*: *ಮಗು ಸೇರಿ ನಾಲ್ವರಿಗೆ ಗಾಯ- ರಥೋತ್ಸವ ಅರ್ಧಕ್ಕೆ ಸ್ಥಗಿತ*