*ಮನೆ ಮೇಲೆ ಕಲ್ಲು ತೂರಾಟ: ಎರಡು ಎಫ್ಐಆರ್ ದಾಖಲು*

ಪ್ರಗತಿವಾಹಿನಿ ಸುದ್ದಿ: ಮನೆಯ ಮೇಲೆ ಕಳೆದ ಒಂದು ವಾರದಿಂದ ಕಲ್ಲು ತೂರಾಟ ನಡೆಯುತ್ತಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರು ಕೆಲ ಮುಸ್ಲಿಂ ಯುವಕರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಸಂಘರ್ಷಣಕ್ಕೆ ಕಾರಣವಾಗಿದೆ. ಚಿಕ್ಕಮಗಳೂರು ನಗರದ ತಿಲಕ್ ಪಾರ್ಕ್ ಸಮೀಪ ಈ ಘಟನೆ ನಡೆದಿದೆ.‌ ಸುಧಾನ ಎಂಬುವರ ಮನೆ ಮೇಲೆ ಕಳೆದ ಒಂದು ವಾರದಿಂದ ನಿರಂತರವಾಗಿ ಕಲ್ಲು ತೂರಾಟ ನಡೆಯುತಿತ್ತು.‌ ಈ ವಿಚಾರವಾಗಿ ಪೊಲೀಸರು ಎರಡು ಪ್ರತ್ಯೇಕ ಎಫ್​ಐಆರ್​​ಗಳನ್ನು ದಾಖಲಿಸಿದ್ದಾರೆ.  ಕಲ್ಲು ತೂರಾಟ ಮಾಡಿದವರ ಹಾಗೂ … Continue reading *ಮನೆ ಮೇಲೆ ಕಲ್ಲು ತೂರಾಟ: ಎರಡು ಎಫ್ಐಆರ್ ದಾಖಲು*