*ಬೆಳಗಾವಿಯಲ್ಲಿ ರಾತ್ರೋರಾತ್ರಿ ಕಲ್ಲು ತೂರಾಟ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದ ಖಡಕ್ ಗಲ್ಲಿಯಲ್ಲಿ ಶುಕ್ರವಾರ ರಾತ್ರಿ ಯುವಕರಿಂದ ಕಲ್ಲು ತೂರಾಟ ನಡೆದಿದೆ. ಉರುಸ್ ಮೆರವಣಿಗೆಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ ಕೂಗಿ ಮಾಬುಸುಬಾನಿ ದರ್ಗಾದ ಉರುಸ್ ವೇಳೆ ಘೋಷಣೆಗೆ ಆಕ್ರೋಶ ವ್ಯಕ್ತಪಡಿಸಿದರು. ಪ್ರಶ್ನೆ ಮಾಡಿದ ಸ್ಥಳೀಯ ನಿವಾಸಿಗಳ ಮೇಲೆ ಕಲ್ಲು ತೂರಾಟ ನಡೆಸಿ ಪುಂಡಾಟ ಮೆರೆದಿದ್ದಾರೆ. ಪ್ರತಿ ವರ್ಷ ಶನಿವಾರ ಕೂಟ, ಜಾಲ್ಗಾರ ಗಲ್ಲಿ ಮೂಲಕ ದರ್ಗಾಕ್ಕೆ ಹೋಗುತ್ತಿದ್ದ ಮೆರವಣಿಗೆ ಈ ವರ್ಷ ಅನುಮತಿ ಇಲ್ಲದೇ ಖಡಕ್ ಗಲ್ಲಿಗೆ ಎಂಟ್ರಿಯಾಗಿದೆ. ಈ … Continue reading *ಬೆಳಗಾವಿಯಲ್ಲಿ ರಾತ್ರೋರಾತ್ರಿ ಕಲ್ಲು ತೂರಾಟ*