Kannada NewsLatestNational

*ಕಲ್ಲು ಗಣಿ ಕುಸಿದು ದುರಂತ: 6 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಕಲ್ಲು ಗಣಿ ಕುಸಿದ ಪರಿಣಾಮ 6 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.

ಇಲ್ಲಿನ ಬಿರ್ಭುಮ್ನ ನಲ್ಹತಿಯ ಬಹದ್ದೂರ್ ಪುರ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ 6 ಜನ ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದು, ಅವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು, ರಕ್ಷಣಾ ತಂಡ ದೌಡಾಯಿಸಿ ಕಾರ್ಯಾಚರಣೆ ನಡೆಸಿದೆ. ಕಲ್ಲು ಗಣಿ ಕುಸಿತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

Home add -Advt

Related Articles

Back to top button