*ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಭಾರೀ ಹಿಂಸಾಚಾರ*

ಪ್ರಗತಿವಾಹಿನಿ ಸುದ್ದಿ: ಗಣೇಶ ವಿಸರ್ಜನಾ ಮೆರವಣಿಗೆಯ ಮೇಲೆ ಅನ್ಯಕೋಮಿನ ಕೆಲವು ಕಿಡಿಗೇಡಿಗಳು ಕಲ್ಲೆಸೆತ ಹಾಗೂ ಪೆಟ್ರೋಲ್ ಬಾಂಬ್ ಎಸೆದಿರುವ ಘಟನೆ ಮಂಡ್ಯದ ನಾಗಮಂಗಲದ ಬದರಿಕೊಪ್ಪಲಿನಲ್ಲಿ ನಡೆದಿದೆ.  ಮೆರವಣಿಗೆಯು ಮೈಸೂರು ರಸ್ತೆಯ ದರ್ಗಾ ಬಳಿ ಬಂದಾಗ ಈ ದುರ್ಘಟನೆ ನಡೆದಿದ್ದು, ಈ ವೇಳೆ ಎರಡೂ ಗುಂಪುಗಳ ನಡುವೆ ಘರ್ಷಣೆಯೂ ಸಹ ಸಂಭವಿಸಿದೆ. ಪೊಲೀಸರು ಮಧ್ಯಪ್ರವೇಶಿಸಿ ಸಧ್ಯಕ್ಕೆ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ನಾಗಮಂಗಲ ಪಟ್ಟಣ ಸಧ್ಯಕ್ಕೆ ಉದ್ವಿಗ್ನಗೊಂಡಿದ್ದು, ಬಿಗಿ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ … Continue reading *ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಭಾರೀ ಹಿಂಸಾಚಾರ*