*ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ: ಪರಿಸ್ಥಿತಿ ಉದ್ವಿಗ್ನ*

ಪ್ರಗತಿವಾಹಿನಿ ಸುದ್ದಿ: ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರ ಮೆರವಣಿಗೆ ವೇಳೆ ಕೆಲ ದುಷ್ಕರ್ಮಿಗಳು ಕಲ್ಲು ಮತ್ತು ಚಪ್ಪಲಿ ತೂರಿದ ಘಟನೆ ನಡೆದಿದೆ. ಬಾಗಲಕೋಟೆ ನಗರದ ಕಿಲ್ಲಾ ಓಣಿಯಲ್ಲಿ ಮೆರವಣಿಗೆ ಸಾಗುತ್ತಿದ್ದಾಗ ಕಲ್ಲು ತೂರಾಟ ನಡೆದಿದ್ದು ಒಬ್ಬ ನಾಗರಿಕ ಮತ್ತು ಕೆಲ ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿವೆ. ಗಾಯಗೊಂಡ ಪ್ರಕಾಶ್‌ ಅರಕೇರಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.Home add -Advt ಮೆರವಣಿಗೆ ವೇಳೆ ಕಲ್ಲು ಮತ್ತು ಚಪ್ಪಲಿ ತೂರಲಾಗಿದೆ. ಈ ಘಟನೆಯಿಂದ ಸ್ವಲ್ಪ ಸಮಯ ಉದ್ವಿಗ್ನ ಪರಿಸ್ಥಿತಿ … Continue reading *ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ: ಪರಿಸ್ಥಿತಿ ಉದ್ವಿಗ್ನ*