*ಶಾಲಾ ಮಕ್ಕಳಿಗೆ ಚಿಕ್ಕಿ ವಿತರಣೆ ನಿಲ್ಲಿಸಿ: ಸರಕಾರದಿಂದ ಹಠಾತ್ ಆದೇಶ* *ಕಾರಣ ಕೇಳಿದ್ರೆ ಶಾಕ್ ಆಗ್ತೀರಿ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಶಾಲಾ ಮಕ್ಕಳಿಗೆ ಚಿಕ್ಕಿ ವಿತರಣೆಯನ್ನು ತಕ್ಷಣದಿಂದ ನಿಲ್ಲಿಸುವಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಚಿಕ್ಕಿಯಲ್ಲಿ ಮಕ್ಕಳ ಆರೋಗ್ಯಕ್ಕೆ ಹಾನಿಕಾರಕ ಅಂಶಗಳಿರುವ ಹಿನ್ನೆಲೆಯಲ್ಲಿ ಚಿಕ್ಕಿ ವಿತರಣೆ ನಿಲ್ಲಿಸಬೇಕು. ಮಕ್ಕಲಿಗೆ ಕೇವಲ ಮೊಟ್ಟೆ ಮತ್ತು ಬಾಳೆ ಹಣ್ಣುಗಳನ್ನು ಮಾತ್ರ ವಿತರಿಸಬೇಕು ಎಂದು ಸರಕಾರ ಆದೇಶಿಸಿದೆ. ಸರಕಾರದ ಆದೇಶ ಹೀಗಿದೆ: ಮೇಲೆ ಓದಲಾದ ಕ್ರಮಾಂಕ (1)ರ ಸರ್ಕಾರದ ಆದೇಶದಲ್ಲಿ 2022-23ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆ (ಮಧ್ಯಾಹ್ನ ಉಪಹಾರ ಯೋಜನೆ) ರಡಿ … Continue reading *ಶಾಲಾ ಮಕ್ಕಳಿಗೆ ಚಿಕ್ಕಿ ವಿತರಣೆ ನಿಲ್ಲಿಸಿ: ಸರಕಾರದಿಂದ ಹಠಾತ್ ಆದೇಶ* *ಕಾರಣ ಕೇಳಿದ್ರೆ ಶಾಕ್ ಆಗ್ತೀರಿ*