*ಎಸ್ ಟಿಪಿ ಘಟಕ: ರೈತರಿಗೆ ಹೆಚ್ಚಿನ ಪರಿಹಾರಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮನವಿ*

ಎಸ್ ಟಿಪಿ ಘಟಕಕ್ಕೆ ಭೂಮಿ: ಸಂಪುಟದ ಹೆಗಲಿಗೆ ಪರಿಹಾರ ಹೆಚ್ಚಳ ಜವಾಬ್ದಾರಿ ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿನ ತ್ಯಾಜ್ಯ ನೀರು ಸಂಸ್ಕರಣಾ ಘಟಕಕ್ಕೆ ಭೂಮಿ ನೀಡಿರುವ ಭೂಮಾಲೀಕರಿಗೆ ಪರಿಹಾರವನ್ನು ಹೆಚ್ಚಳ ಮಾಡುವ ನಿರ್ಧಾರ ಕೈಗೊಳ್ಳುವ ವಿಚಾರವನ್ನು ಸಚಿವ ಸಂಪುಟದಲ್ಲಿ ಚರ್ಚಿಸಲು ಮೂವರು ಸಚಿವರು ನಡೆಸಿದ ಸಭೆಯಲ್ಲಿ ನಿರ್ಧರಿಸಲಾಗಿದೆ. ವಿಧಾನಸೌಧದಲ್ಲಿ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಮಹಿಳಾ & ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ … Continue reading *ಎಸ್ ಟಿಪಿ ಘಟಕ: ರೈತರಿಗೆ ಹೆಚ್ಚಿನ ಪರಿಹಾರಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮನವಿ*