*BREAKING: ಬೀದಿನಾಯಿಗಳ ಹಾವಳಿ ತಡೆಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ*

ಪ್ರಗತಿವಾಹಿನಿ ಸುದ್ದಿ: ದೇಶಾದ್ಯಂತ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಈ ಕುರಿತ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಬೀದಿನಾಯಿಗಳ ಕಾಟ ತಡೆಯಲು ಆಸ್ಪತ್ರೆಗಳು, ಶಾಲೆಗಳು, ಕಾಲೇಜುಗಳಿಗೆ ಬೇಲಿ ಹಾಕುವಂತೆ ಸುಪ್ರೀಮ್ ಕೋರ್ಟ್ ಸೂಚನೆ ನೀಡಿದೆ. ಹೆದ್ದಾರಿಗಳಿಂದ ಬೀದಿ ಪ್ರಾಣಿಗಳನ್ನು ತಡೆಯಲು ಕ್ರಮವಹಿಸುವಂತೆ ಎಲ್ಲಾ ರಾಜ್ಯಗಳಿಗೂ ಸೂಚನೆ ನೀಡಿದೆ. ಎರಡು ವಾರಗಳಲ್ಲಿ ಬೇಲಿ ಹಾಕುವ ಕೆಲಸವಾಗಬೇಕು. ಇದರ ನಿರ್ವಹಣೆಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಬೇಕು. ಸ್ಥಳೀಯ ಆಡಳಿತ ಸಂಸ್ಥೆಗಳು ಮೂರು ತಿಂಗಳಿಗೊಮ್ಮೆ ಪರಿಶೀಲನೆ … Continue reading *BREAKING: ಬೀದಿನಾಯಿಗಳ ಹಾವಳಿ ತಡೆಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ*