*BREAKING: ಮೂರು ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಬೀದಿನಾಯಿಗಳ ದಾಳಿ ಪ್ರಕರಣ ಮುಂದುವರೆದಿದೆ. ಮೂರು ವರ್ಷದ ಬಾಲಕಿ ಮೇಲೆ ಬೀದಿನಾಯಿಗಳು ದಾಳಿ ನಡೆಸಿದ್ದು, ಬಾಲಕಿ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ.Home add -Advt ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮೀನಹಾಬಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೀನಹಾಬಳ ಗ್ರಾಮದ ಸಾನ್ವಿ ನಾಯಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ಬಾಲಕಿ. ಬಾಲಕಿಯ ತುಟಿ, ಕೆನ್ನೆಗೆ ಗಂಭೀರಗಾಯಗಳಾಗಿವೆ. ಗಾಯಾಳು ಮಗುವನ್ನು ಸೇಡಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೇಡಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬೀದಿನಾಯಿಗಳ … Continue reading *BREAKING: ಮೂರು ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ*